ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ 13  – ಪ್ರಸಕ್ತ ಸಾಲಿನ ರಾಜ್ಯದ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನುwww.dte.kar.nic.in ಅಥವಾ www.kea.kar.nic.in  ವೆಬ್ ಸೈಟ್ ಮೂಲಕ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ  ಇದೇ ದಿನಾಂಕ 21ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.  

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

error: Content is protected !!