ಸುದ್ದಿ ಸಂಗ್ರಹಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿMay 14, 2024May 14, 2024By Janathavani0 ದಾವಣಗೆರೆ, ಮೇ 13 – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 0821-2515944ನ್ನು ಸಂಪರ್ಕಿಸಬಹುದು. ದಾವಣಗೆರೆ