ನಗರದಲ್ಲಿ ಇಂದು ಶ್ರೀ ಭಗಿರಥ ಜಯಂತಿ

ಜಿಲ್ಲಾಡಳಿತದ ವತಿಯಿದ ಇಂದು  ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗಿರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!