ದಾವಣಗೆರೆ, ಮೇ 15- ನಗರದ `ರಶ್ಮಿ’ ಹೆಣ್ಣು ಮಕ್ಕಳ ವಸತಿಯುತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಉಚಿತ ಶಾಲಾ ಪ್ರವೇಶಕ್ಕಾಗಿ ಮೇ 19ರ ಬೆಳಗ್ಗೆ 10ಕ್ಕೆ ಸಂದರ್ಶನ ಏರ್ಪಡಿಸಲಾಗಿದೆ. ಅನಾಥ ಹಾಗೂ ಬಡ ಹೆಣ್ಣು ಮಕ್ಕಳು 1ರಿಂದ 9ನೇ ತರಗತಿ ಓದ ಬಯಸಿದರೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಿವರಕ್ಕೆ ಸಂಪರ್ಕಿಸಿ. :9916362288
December 23, 2024