ಹರಿಹರ, ಮೇ 15 – ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಪ್ರವೇಶಕ್ಕೆ ಮೇ 9 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು HYPERLINK “http://www.dtek.kar.gov.in/dtetech.kar.gov.in/kartechnical” \t “_blank” www.dtek.kar.gov.in/dtetech.kar.gov.in/kartechnical ವೆಬ್‍ಸೈಟ್ ಮೂಲಕ ಅರ್ಜಿ ಪಡೆದು ತಮ್ಮ ಮೂಲ ದಾಖಲಾತಿಗಳೊಂದಿಗೆ ಇದೇ ದಿನಾಂಕ ಮೇ 21 ರ ಸಂಜೆ 5.30 ಗಂಟೆಯೊ ಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ತಿಳಿಸಿದ್ದಾರೆ.
January 11, 2025