ದಾವಣಗೆರೆ, ಮೇ 14 – ನಗರದ ಎಂಸಿಸಿ `ಬಿ’ ಬ್ಲಾಕ್ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ 25ನೇ ವರ್ಷದ ಬ್ರಹ್ಮ ರಥೋತ್ಸವವು ಇದೇ ದಿನಾಂಕ 18ರ ಶನಿವಾರ ಬೆಳಿಗ್ಗೆ 11.45ಕ್ಕೆ ನೆರವೇರಲಿದೆ. ಅಂದು ಮಧ್ಯಾಹ್ನ 12.30ಕ್ಕೆ ಸಕಲ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
January 10, 2025