ದಾವಣಗೆರೆ, ಮೇ 15 – ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಇದೇ ದಿನಾಂಕ 19ರ ಭಾನುವಾರ ನಗರದ ಗುರುಭವನದಲ್ಲಿ ಅಂತರ್ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ. ವಿವರಕ್ಕೆ ಯುವರಾಜ್ (9945613469) ಮಂಜುಳಾ (7259310197) ಅವರನ್ನು ಸಂಪರ್ಕಿಸಬಹುದು.
January 10, 2025