ಮೊರಾರ್ಜಿ ದೇಸಾಯಿ ಕಾಲೇಜುಗಳಲ್ಲಿ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ 16-  ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ ವಸತಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ  ಮತ್ತು ಪಿ.ಸಿ.ಎಂ.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ.

ಪ್ರವೇಶಕ್ಕೆ ಎಲ್ಲಾ ಮೊರಾರ್ಜಿ ಶಾಲಾ ಮತ್ತು ಕಾಲೇಜುಗಳಲ್ಲಿ ಖುದ್ದಾಗಿ ಅರ್ಜಿ ಪಡೆದು ಇದೇ ದಿನಾಂಖ 20 ರೊಳಗಾಗಿ ಎಲ್ಲಾ  ಮೊರಾರ್ಜಿ ಶಾಲಾ ಮತ್ತು ಕಾಲೇಜುಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಆವರಗೊಳ್ಳ ಮತ್ತು ಕಾರಿಗನೂರು ಇಲ್ಲಿ ಸಂಪರ್ಕಿಸಬಹುದೆಂದು   ಪ್ರಾಂಶುಪಾಲರು ತಿಳಿಸಿದ್ದಾರೆ.

error: Content is protected !!