ದಾವಣಗೆರೆ, ಮೇ 16 – ನಗರದ ಎಂಸಿಸಿ `ಬಿ’ ಬ್ಲಾಕ್ನಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಯ 25ನೇ ವರ್ಷದ ಬ್ರಹ್ಮ ರಥೋತ್ಸವವು ಇದೇ ದಿನಾಂಕ 18ರ ಶನಿವಾರ ಬೆಳಿಗ್ಗೆ 11.45ಕ್ಕೆ ನೆರವೇರಲಿದೆ. ಅಂದು ಮಧ್ಯಾಹ್ನ 12.30ಕ್ಕೆ ಸಕಲ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ನಗರದಲ್ಲಿ ನಾಳೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ
![09 kannika 16.05.2024 ನಗರದಲ್ಲಿ ನಾಳೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ](https://janathavani.com/wp-content/uploads/2024/05/09-kannika-16.05.2024.jpg)