ದಾವಣಗೆರೆ, ಮೇ 17 – ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಶೇ.85ರಷ್ಟು ಫಲಿತಾಂಶ ಪಡೆದ ದೈವಜ್ಞ ಸಮಾಜದ ಮಕ್ಕಳಿಗೆ `ಶಾರದಾ ಪುರಸ್ಕಾರ’ ರಾಜ್ಯ ಪ್ರಶಸ್ತಿ ನೀಡಲಾಗು ತ್ತಿದೆ ಎಂದು ಸಂಸ್ಥಾಪಕ ಡಾ. ನಲ್ಲೂರು ಅರುಣಾಚಲ ಎನ್. ರೇವಣಕರ್ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 9341969084, 8147263552.
January 11, 2025