ದಾವಣಗೆರೆ, ಮೇ 19 – ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲರಾದ ಪ್ರೊ ದಾದಾಪೀರ್ ನವಿಲೇಹಾಳ್ ತಿಳಿಸಿದ್ದಾರೆ.
February 23, 2025