ಸಾಸ್ವೆಹಳ್ಳಿ, ಮೇ 19- ಹೊನ್ನಾಳಿ ತಾಲ್ಲೂಕಿನ ರಾಂಪುರ ಗ್ರಾಮದ ಶ್ರೀ ಹಾಲಸ್ವಾಮಿ ಬೃಹನ್ಮಠದಲ್ಲಿ ನಾಡಿದ್ದು ದಿನಾಂಕ 22ರಂದು ಲಿಂ. ಶ್ರೀಗಳ ಪುಣ್ಯಾರಾಧನೆ ಏರ್ಪಡಿಸಲಾಗಿದೆ. ಅಂದು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ರಾಂಪುರ ಮಠದ ಶಿವಕುಮಾರ ಹಾಲ ಸ್ವಾಮೀಜಿ ತಿಳಿಸಿದ್ದಾರೆ.
December 23, 2024