ಪ್ರಥಮ ಪದವಿಗೆ ಪ್ರವೇಶ ಆರಂಭ

ಹರಿಹರ, ಮೇ 20- ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿಎ, ಬಿಎಸ್ಸಿ, ಬಿಸಿಎ, ಬಿಕಾಂ ಹಾಗೂ ಬಿಬಿಎ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 

ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅರ್ಹ ವಿದ್ಯಾರ್ಥಿ ಗಳು ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ವಿವರಕ್ಕೆ ಕಾಲೇಜಿನ ಕಚೇರಿಗೆ ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯ ಪ್ರೊ.ಎಚ್. ವಿರುಪಾಕ್ಷಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!