ಶ್ರೀ ಗಾಯತ್ರಿ ಪರಿವಾರದಿಂದ ಬುದ್ಧ ಪೂರ್ಣಿಮೆ ಅಂಗವಾಗಿ ಇಂದು ಬೆಳಿಗ್ಗೆ 7ಕ್ಕೆ ಶ್ರೀ ಶಂಕರ ಮಠದಲ್ಲಿ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ ಹಾಗೂ ಉಪಾಸನೆ ಕಾರ್ಯಕ್ರಮ ಜರುಗಲಿದೆ ಎಂದು ಪರಿವಾರದ ಅಧ್ಯಕ್ಷ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ. ಬೇಳೂರು ಸಂತೋಷ್‍ಕುಮಾರ್ ಶೆಟ್ಟಿ ಮತ್ತು ಕುಟುಂಬ ದವರು ಈ ಕಾರ್ಯಕ್ರಮದ ಸೇವಾಕರ್ತರಾಗಿದ್ದಾರೆ.
December 27, 2024