ದಾವಣಗೆರೆ, ಮೇ 22 – ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್ ಅಂಡ್ ಎಸ್ಸಿ, ಎಂ.ಇ.ವಿ ಮತ್ತು ಅಡ್ವಾನ್ಸ್ ಸಿ.ಎನ್.ಸಿ ವೃತ್ತಿಗಳಿದ್ದು, ಹತ್ತಿರದ ಸೈಬರ್ ಸೆಂಟರ್ನಲ್ಲಿ ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿರುತ್ತದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
January 8, 2025