ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ 23- ಕರುಣಾ ಜೀವ ಕಲ್ಯಾಣ ಟ್ರಸ್ಟ್‌ ವತಿಯಿಂದ ಉನ್ನತ ಶಿಕ್ಷಣ ಪಡೆಯಲು ಇಚ್ಚಿಸುವ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸ ಬಹುದು. ವಿವರಕ್ಕೆ ಸಂಪರ್ಕಿಸಿ : 9980557155.

error: Content is protected !!