ದಾವಣಗೆರೆ, ಮೇ 23- ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯ ಜರೇಕಟ್ಟೆ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಫೀಟ್ ಜೂಜಾಟ ಕೇಂದ್ರದ ಮೇಲೆ ಹದಡಿ ಪೊಲೀಸ್ ಠಾಣೆ ಪೊಲೀಸರು ದಾಳಿ ಮಾಡಿದ್ದು, 7 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ 19,630/- ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ.
January 11, 2025