ಸಿರಿಗೆರೆ ನ್ಯಾಯಪೀಠಕ್ಕೆ ಇಂದು ಬಿಡುವು

ಸಿರಿಗೆರೆ ನ್ಯಾಯಪೀಠಕ್ಕೆ ಇಂದು ಬಿಡುವು

ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಇಂದು ನಡೆಯಬೇಕಿದ್ದ ಸದ್ಧರ್ಮ ನ್ಯಾಯಪೀಠದ ಕಾರ್ಯ ಕಲಾಪಗಳನ್ನು ಮುಂದೂಡಲಾಗಿದೆ.  

ಮಸ್ಕತ್‌ ಮತ್ತು ದುಬೈಗಳಲ್ಲಿ ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮಗಳಲ್ಲಿ  ಜಗದ್ಗುರು ಡಾ|| ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿರುವ ಕಾರಣ, ನ್ಯಾಯಪೀಠದ ಕಾರ್ಯ ಕಲಾಪಗಳು ನಡೆಯುವುದಿಲ್ಲ ಎಂದು ನ್ಯಾಯಪೀಠದ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!