ಚನ್ನಗಿರಿ : ಐಟಿಐ ಪ್ರವೇಶಕ್ಕೆ ಅರ್ಜಿ

ಚನ್ನಗಿರಿ, ಮೇ 27-  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಚನ್ನಗಿರಿ ಇಲ್ಲಿ ಐಟಿಐ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್ ಅಂಡ್ ಎಸ್ಸಿ, ಎಂ.ಇ.ವಿ ಮತ್ತು ಅಡ್ವಾನ್ಸ್ ಸಿಎನ್‌ಸಿ  ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಚನ್ನಗಿರಿ ಮೊ: 98447 10844 ಮತ್ತು 97387 82540 ಸಂಪರ್ಕಿಸಬಹುದೆಂದು ತರಬೇತಿ ಅಧಿ ಕಾರಿ ಹೆಚ್. ಮನೋಹರ್ ತಿಳಿಸಿದ್ದಾರೆ.

error: Content is protected !!