ಆನ್‌ಲೈನ್‌ನಲ್ಲಿ ಇಂದು ಶರಣ ಚಿಂತನಗೋಷ್ಠಿ

ಆನ್‌ಲೈನ್‌ನಲ್ಲಿ ಇಂದು ಶರಣ ಚಿಂತನಗೋಷ್ಠಿ

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ 7 ರಿಂದ 9 ರವರೆಗೆ ಆನ್‌ಲೈನ್‌ ಅರಿವಿನ ಮನೆ ಕಾರ್ಯಕ್ರಮದಲ್ಲಿ ಶರಣ ಚಿಂತನಗೋಷ್ಠಿ ಸಂಚಿಕೆ 8ನ್ನು ಹಮ್ಮಿಕೊಳ್ಳಲಾಗಿದೆ. 

ಶರಣ ಚಿಂತನ ಗೋಷ್ಠಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು  ದೆಹಲಿ ಘಟಕದ ಅಧ್ಯಕ್ಷ ಎನ್.ಪಿ. ಚಂದ್ರಶೇಖರ್ ಅವರು `ಬಸವಣ್ಣ-ಸಾಂಸ್ಕೃತಿಕ ನಾಯಕ’ ಎಂಬ ವಿಷಯ ಕುರಿತು ಅನುಭಾವ ನೀಡಲಿದ್ದಾರೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ತಿಳಿಸಿದ್ದಾರೆ.

error: Content is protected !!