ದಾವಣಗೆರೆ, ಮೇ 27 – ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ನಾಡಿದ್ದು ದಿನಾಂಕ 29 ಮತ್ತು 30 ರಂದು ಆಯೋಜಿಸಲಾಗಿದೆ. ಆಸಕ್ತರು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂರವಾಣಿ 08192-233787 ಸಂಪರ್ಕಿಸಬಹುದು.
January 10, 2025