ದಾವಣಗೆರೆ, ಮೇ 27- ಇಲ್ಲಿನ ಬಾಷಾ ನಗರದ 12 ನೇ ಕ್ರಾಸ್ ನ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಮಟ್ಕಾ ಜೂಜಾಟ ಕೇಂದ್ರದ ಮೇಲೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿದ್ದು, ಓರ್ವನನ್ನು ವಶಕ್ಕೆ ಪಡೆದು, ಆರೋಪಿತನಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ 7,690/- ರೂಗಳನ್ನು ಹಾಗೂ 8 ಓಸಿ ಚೀಟಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
January 10, 2025