ದಾವಣಗೆರೆ, ಮೇ 27- ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ವಿವರಕ್ಕೆ ಸಂಪರ್ಕಿಸಿ : 8892158006
December 27, 2024