ಸುಂಕದಕಟ್ಟೆ : ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪ್ರಾರಂಭ

ಹೊನ್ನಾಳಿ, ಮೇ 27 – ತಾಲ್ಲೂಕಿನ ಸುಂಕದಕಟ್ಟೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೇ 9 ರಿಂದ 2024-25ನೇ ಸಾಲಿನ ಡಿಪ್ಲೊಮೋ ಕೋರ್ಸ್‍ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿ. ಶಾಂತಕುಮಾರ ನಾಯ್ಕ್ ಮಾಹಿತಿ ನೀಡಿದ್ದಾರೆ.

ಸಂಸ್ಥೆಯಲ್ಲಿ ಆಟೋಮೊಬೈಲ್ ಎಂಜಿನಿಯರಿಂಗ್, ಆಲ್ಟರ್‍ನೇಟ್ ಎನರ್ಜಿ ಟೆಕ್ನಾಲಜಿ ಕೋರ್ಸ್‍ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ.ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 94822 04905, 99860 72697, 98807 19412 ಮೊಬೈಲ್ ನಂಬರ್‍ಗಳಿಗೆ ಸಂಪರ್ಕಿಸಬಹುದಾಗಿದೆ.

error: Content is protected !!