ಸುದ್ದಿ ಸಂಗ್ರಹನಗರದಲ್ಲಿ ಇಂದು ಪೊಲೀಸ್ ಚಿಣ್ಣರ ಅಂಗಳ ಶಾಲೆ ಉದ್ಘಾಟನೆMay 30, 2024May 30, 2024By Janathavani0 ಪೊಲೀಸ್ ವಸತಿ ಗೃಹದ ಬಳಿ ಇರುವ `ಪೊಲೀಸ್ ಚಿಣ್ಣರ ಅಂಗಳ’ ಶಾಲಾ ಉದ್ಘಾಟನಾ ಕಾರ್ಯಕ್ರಮವನ್ನು ಬೆಳಿಗ್ಗೆ 10.15ಕ್ಕೆ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ