ಸುದ್ದಿ ಸಂಗ್ರಹನಗರದಲ್ಲಿ ಇಂದು ಆಧುನಿಕ ಹೈನುಗಾರಿಕೆ ತರಬೇತಿMay 30, 2024May 30, 2024By Janathavani0 ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಇಂದು ನಡೆಯಲಿದೆ. ಆಸಕ್ತರು ಪಶುಪಾಲನಾ, ಪಶುವೈದ್ಯಕೀಯ ತರಬೇತಿ ಕೇಂದ್ರ (ದೂ.08192-233787) ವನ್ನು ಸಂಪರ್ಕಿಸಬಹುದು. ದಾವಣಗೆರೆ