ದೇವರಬೆಳಕೆರೆಯಲ್ಲಿಂದು ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಮಲೇಬೆನ್ನೂರು ಸಮೀಪದ ದೇವರಬೆಳಕೆರೆ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಯೋಜನೆಯ ಸದಸ್ಯರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಬೇವಿನಹಳ್ಳಿ ವಲಯ ಮೇಲ್ವಿಚಾರಕ ಮಾರುತಿ ಗೌಡ ತಿಳಿಸಿದ್ದಾರೆ.

error: Content is protected !!