ಡಿಆರ್ ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ಅರ್ಜಿ ಆಹ್ವಾನ

ದಾವಣಗೆರೆ, ಜೂ.3- – ಪ್ರಸಕ್ತ ಸಾಲಿನಲ್ಲಿ ಡಿಆರ್ ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ. 35% ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸ್ವೀಕರಿಸುವ ನಾಳೆ ದಿನಾಂಕ 4 ರ ಮಂಗಳವಾರ ಸಂಜೆ 5.30 ರೊಳಗೆ ಸಲ್ಲಿಸತಕ್ಕದ್ದು, ತಾತ್ಕಾಲಿಕ ಅಥವಾ ಅಂತಿಮ ಪಟ್ಟಿಯನ್ನು  ನಾಡಿದ್ದು ದಿನಾಂಕ 5 ರಂದು ಬಿಡುಗಡೆಗೊಳಿಸಲಾಗುತ್ತಿದೆ. ದಿನಾಂಕ 6 ರಂದು ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.

error: Content is protected !!