ನಗರದಲ್ಲಿ ಇಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮ ದಿನಾಚರಣೆ

ನಗರದಲ್ಲಿ ಇಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮ ದಿನಾಚರಣೆ

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ 140ನೇ ಜನ್ಮ ದಿನಾಚರಣೆಯನ್ನು ಇಂದು ಬೆಳಿಗ್ಗೆ 9ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ವಾಮದೇವಪ್ಪ ವಹಿಸುವರು. ಬಿ.ದಿಳ್ಯೆಪ್ಪ, ರೇವಣಸಿದ್ದಪ್ಪ ಅಂಗಡಿ, ಸಿ.ಜಿ. ಜಗದೀಶ್‌, ಪ್ರಕಾಶ್‌ ಜಿಗಳಿ, ಇ.ಎಂ. ಮಂಜುನಾಥ, ಕೆ.ಎಸ್‌. ವೀರೇಶ್‌ ಪ್ರಸಾದ್‌ ಭಾಗವಹಿಸುವರು.

error: Content is protected !!