ದವನ್ ಪದವಿ ಕಾಲೇಜು ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಸ್ಫೂರ್ತಿ ಯೂತ್ ಫೆಸ್ಟ್ ಇಂದು ಬೆಳಿಗ್ಗೆ 8.30ಕ್ಕೆ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ.
ದವನ್ ಕಾಲೇಜು ಕಾರ್ಯದರ್ಶಿ ವೀರೇಶ್ ಪಟೇಲ್, ಜಂಟಿ ಕಾರ್ಯದರ್ಶಿ ಡಾ. ಜಿ.ಎಸ್. ಅಂಜು, ನಿರ್ದೇಶಕ ಹರ್ಷರಾಜ್ ಎ. ಗುಜ್ಜಾರ್, ಉಪಪ್ರಾಚಾರ್ಯರಾದ ಎನ್. ಅನಿತಾ, ಯುವಜನೋತ್ಸವ ಸ್ಪರ್ಧೆಯ ಉಸ್ತುವಾರಿಗಳಾದ ಜಿ.ಬಿ. ಚಂದನ್, ಕೆ.ಕೊಟ್ರಪ್ಪ ಹಾಗೂ ಇತರರು ಯುವ ಜನೋತ್ಸವದಲ್ಲಿ ಭಾಗವಹಿಸುವರು.