ಜಗಳೂರು, ಜೂ.11- ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಾಡಿದ್ದು ದಿನಾಂಕ 13ರ ಗುರುವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ ಅವರು ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
January 1, 2025