ಯೋಗ ದಿನಾಚರಣೆ ಇಂದು ತುರ್ತು ಸಭೆ

10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ವಿವಿಧ ಯೋಗ ಕೇಂದ್ರಗಳು ಹಾಗೂ ಯೋಗಕ್ಕೆ ಸಂಬಂಧಿಸಿದ ಸಂಘ- ಸಂಸ್ಥೆಗಳ ಸಭೆಯನ್ನು ಇಂದು ಬೆಳಿಗ್ಗೆ 7ಕ್ಕೆ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದ ಲ್ಲಿರುವ ಶ್ರೀ ಗಣೇಶ ದೇವಸ್ಥಾನದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್ ತಿಳಿಸಿದ್ದಾರೆ.

error: Content is protected !!