ಸಿರಿಗೆರೆಯ ತರಳಬಾಳು ಬೃಹನ್ಮಠದ ಸದ್ಧರ್ಮ ನ್ಯಾಯಪೀಠಕ್ಕೆ ಇಂದು ಬಿಡುವು

ಸಿರಿಗೆರೆಯ ತರಳಬಾಳು ಬೃಹನ್ಮಠದ ಸದ್ಧರ್ಮ ನ್ಯಾಯಪೀಠಕ್ಕೆ ಇಂದು ಬಿಡುವು

ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ   ಇಂದು ನಡೆಯಬೇಕಿದ್ದ ಸದ್ಧರ್ಮ ನ್ಯಾಯಪೀಠದ ಕಾರ್ಯ ಕಲಾಪಗಳನ್ನು ಮುಂದೂಡಲಾಗಿದೆ.  

ಮುಂಬೈನಲ್ಲಿ ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜಗದ್ಗುರು ಡಾ|| ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿರುವ ಕಾರಣ, ನ್ಯಾಯಪೀಠದ ಕಾರ್ಯ ಕಲಾಪಗಳು ನಡೆಯುವುದಿಲ್ಲ ಎಂದು ನ್ಯಾಯಪೀಠದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

error: Content is protected !!