ಸುದ್ದಿ ಸಂಗ್ರಹನಗರದಲ್ಲಿ ಇಂದು ರೈತರ ಸಭೆJune 10, 2024June 10, 2024By Janathavani0 ರೈತರ ಸಭೆಯು ಇಂದು ಬೆಳಿಗ್ಗೆ 11.30ಕ್ಕೆ ಎಪಿಎಂಸಿ ಟೆಂಡರ್ ಹಾಲ್‌ನಲ್ಲಿ ನಡೆಯ ಲಿದ್ದು, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವ ರಾಜಪ್ಪ ಸಭೆಯ ಅಧ್ಯಕ್ಷತೆ ವಹಿ ಸಲಿದ್ದಾರೆ. ರೈತರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಕೋರಿದ್ದಾರೆ. ದಾವಣಗೆರೆ