ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದಿನಿಂದ ಇದೇ ದಿನಾಂಕ 15ರ ವರೆಗೆ ಕುರಿ, ಮೇಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಇಂದು ಮತ್ತು ನಾಳೆ ಕುರಿ ಮತ್ತು ಮೇಕೆ ಸಾಕಾಣಿಕೆ ಮತ್ತು ದಿನಾಂಕ 14 ಮತ್ತು 15ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿ ಸಲಾಗಿದೆ.ವಿವರಕ್ಕೆ ಸಂಪರ್ಕಿಸಿ : 08192-233787.
July 23, 2024