ನಗರದಲ್ಲಿ ಇಂದು
ಕುರಿ, ಮೇಕೆ ಸಾಕಾಣಿಕೆ ತರಬೇತಿ
ಪಶುಪಾಲನಾ ಮತ್ತು ಪಶುವೈದ್ಯ ಕೀಯ ತರಬೇತಿ ಕೇಂದ್ರದಲ್ಲಿ ಇಂದಿನಿಂದ ಇದೇ ದಿನಾಂಕ 15ರ ವರೆಗೆ ಕುರಿ, ಮೇಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ನಾಳೆ ಶುಕ್ರವಾರ ಮತ್ತು ಶನಿವಾರ ಕೋಳಿ ಸಾಕಾಣಿಕೆ ತರಬೇತಿ ಯನ್ನು ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : 08192-233787.