ರೇಣುಕಾಸ್ವಾಮಿ ಹತ್ಯೆ ಖಂಡಿಸಿ ನಗರದಲ್ಲಿ ಇಂದು ವೀರಶೈವ ಸಮಾಜದಿಂದ ಪ್ರತಿಭಟನೆ

ಜಿಲ್ಲಾ ವೀರಶೈವ ಸಮಾಜದಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿರುವ ಎಲ್ಲಾ ಅಪರಾಧಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಇಂದು ಸಂಜೆ 4.30 ಗಂಟೆಗೆ ಮಹಾನಗರ ಪಾಲಿಕೆಯ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

error: Content is protected !!