ಸುದ್ದಿ ಸಂಗ್ರಹಜಗಳೂರಿಗೆ ಇಂದು ಲೋಕಾಯುಕ್ತರ ಭೇಟಿJune 13, 2024June 13, 2024By Janathavani0 ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ದಾವಣಗೆರೆ