ಶ್ರೀಶೈಲ ಪೀಠದ ಹಿರಿಯ ಜಗದ್ಗುರು ಶ್ರೀ ವಾಗೀಶ ಪಂಡಿತ ರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಗಳವರ ಪುಣ್ಯಾ ರಾಧನೆ ಹಾಗೂ ಧರ್ಮ ಸಭೆ ನಡೆಸುವ ಸಂಬಂಧ ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರ ಆವರಣದಲ್ಲಿರುವ ಶ್ರೀ ಶಾಮನೂರು ಸಾವಿತ್ರಮ್ಮ ಕಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆಯನ್ನು ಇಂದು ಸಂಜೆ 4 ಗಂಟೆಗೆ ಕರೆಯಲಾಗಿದೆ. ಶ್ರೀಶೈಲ ಪೀಠದ ಜಗದ್ಗುರು ಡಾ|| ಚನ್ನ ಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಸಭೆಯ ಸಾನ್ನಿಧ್ಯ ವಹಿಸುವರು.
January 10, 2025