ಅಣಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಶ್ಮಿ

ಅಣಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಶ್ಮಿ

ದಾವಣಗೆರೆ, ಜೂ. 14 – ತಾಲ್ಲೂಕು ಅಣಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಸ್‌. ರಶ್ಮಿ ಉಪಾಧ್ಯಕ್ಷರಾಗಿ ಬಸವಂತಮ್ಮ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ   ಮುಖ್ಯಕಾರ್ಯನಿರ್ವಾಹಣಧಿಕಾರಿ ತಿಳಿಸಿದ್ದಾರೆ.

error: Content is protected !!