ಇಂದಿನಿಂದ ಶ್ರೀ ಮುತ್ತು ಮಾರಿಯಮ್ಮ ದೇವಿ ಕರಗ ಮಹೋತ್ಸವ

ಪಿ.ಬಿ. ರಸ್ತೆಯಲ್ಲಿರುವ ನಂದಿ ಪೆಟ್ರೋಲ್ ಬಂಕ್ ಹತ್ತಿರದ ಶ್ರೀ ಮುತ್ತು ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಿ ಜಾತ್ರೆಯ ಕರಗ ಮಹೋತ್ಸವವು ಇಂದಿನಿಂದ ಇದೇ ದಿನಾಂಕ 18ರವರೆಗೆ ನಡೆಯಲಿದೆ. ಇದೇ ದಿನಾಂಕ 18ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ.

error: Content is protected !!