ಮಲೇಬೆನ್ನೂರು, ಜೂ. 18- ಹೊಳೆಸಿರಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎನ್.ಜಿ. ಮಂಜನಗೌಡ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ನೂತನ ಅಧ್ಯಕ್ಷರನ್ನು ಗ್ರಾಮದ ಹಿರಿಯ ಮುಖಂಡ ಎನ್.ಜಿ. ನಾಗನಗೌಡ ಅಭಿನಂದಿಸಿದರು.
ಗ್ರಾ.ಪಂ. ಅಧ್ಯಕ್ಷರಾಗಿ ಮಂಜನಗೌಡ
