ಮಲೇಬೆನ್ನೂರಿನಲ್ಲಿಂದು ವನಮಹೋತ್ಸವ

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಇಂದು ಬೆಳಗ್ಗೆ 10 ಕ್ಕೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಮತ್ತು ಬಸವ ಹಾಗೂ ಅಕ್ಕನ ಬಳಗದ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ‌ ಎಂದು ಮಲೇಬೆನ್ನೂರು ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ತಿಳಿಸಿದ್ದಾರೆ.

error: Content is protected !!