ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ದೇವರಾಜ ಅರಸು ಬಡಾವಣೆ `ಬಿ’ಬ್ಲಾಕ್‌ನಲ್ಲಿರುವ ಶಿವ ಧ್ಯಾನ ಮಂದಿರದಲ್ಲಿ ಯೋಗ ತರಬೇತಿ ಶಿಬಿರ ನಡೆಯಲಿದೆ.
ಸಂಜೆ 5 ರಿಂದ 6ರವರೆಗೆ ನಡೆಯುವ ಶಿಬಿರದಲ್ಲಿ ಯೋಗ ಶಿಕ್ಷಕ ಬಿ.ಎಸ್. ನೀಲಪ್ಪ ಅವರು (94812 17798) ಯೋಗ ತರಬೇತಿ ನೀಡಲಿದ್ದಾರೆ.