ದಾವಣಗೆರೆ, ಜೂ. 19 – ಪಂಜಾಬ್ ರಾಜ್ಯದ ಪಾಟಿಯಾಲದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ನಗರದ ಮಹಾನಗರ ಪಾಲಿಕೆ ವ್ಯಾಯಾಮ ಶಾಲೆಯ ಕ್ರೀಡಾಪಟು ಡಿ. ಸುಜೀಲ್ ಅಹಮದ್ ರಾಷ್ಟ್ರ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸುಜೀಲ್, ಅಂತರ ರಾಷ್ಟ್ರೀಯ ಪವರ್ ಲಿಫ್ಟರ್ ಹೆಚ್. ದಾದಾಪೀರ್ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು, ಪೊಲೀಸ್ ಅಧಿಕಾರಿ ಕೆ.ಎನ್. ಶೈಲಜಾ ದಂಪತಿಯ ಪುತ್ರ.
January 9, 2025