ಹರಪನಹಳ್ಳಿ,ಜೂ.19- ಪಟ್ಟಣದ ಮೇಗಳಪೇಟೆಯಲ್ಲಿರುವ ಪಂಚಗಣಾಧೀಶ್ವರರಲ್ಲೊ ಬ್ಬರಾದ ಶ್ರೀ ಗುರು ಕೆಂಪೇಶ್ವರ ಸ್ವಾಮಿ ರಥೋತ್ಸವವು ನಾಡಿದ್ದು ದಿನಾಂಕ 21ರ ಶುಕ್ರವಾರ ಸಂಜೆ 6.05 ಕ್ಕೆ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ಗುರು ಕೆಂಪೇಶ್ವರ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪಟೇಲ್ ಬೆಟ್ಟನಗೌಡ ತಿಳಿಸಿದ್ದಾರೆ.
January 9, 2025