ನಗರದಲ್ಲಿ ನಾಳೆ ಗಾಯತ್ರಿ ಪೂಜೆ, ಉಪಾಸನೆ

ದಾವಣಗೆರೆ, ಜೂ. 20 – ನಗರದ ಶ್ರೀ ಗಾಯತ್ರಿ ಪರಿವಾರದಿಂದ ಕಾರ ಹುಣ್ಣಿಮೆ ಅಂಗವಾಗಿ   ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆಯು ನಾಡಿದ್ದು ದಿನಾಂಕ 22 ರ ಶನಿವಾರ ಬೆಳಿಗ್ಗೆ 7ಕ್ಕೆ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ನಡೆಯಲಿದೆ. ಬಿ. ಸತ್ಯನಾರಾಯಣಮೂರ್ತಿ  ಮತ್ತು ಕುಟುಂಬದವರು  ಪೂಜಾ ಸೇವಾಕರ್ತರಾಗಿದ್ದಾರೆ.

error: Content is protected !!