ದಾವಣಗೆರೆ, ಜೂ. 20- ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಜಮೀನಿನ ಮಾಲೀಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೇ 69.97ರಷ್ಟು ಖಾತೆ ದಾರರ ಆಧಾರನ್ನು ಪಹಣಿಗೆ ಜೋಡಿಸಿದ್ದು ಇದು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
July 23, 2024