ಕಲಾವಿದರ ಗುರುತಿನ ಚೀಟಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.20- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಇದೇ ದಿನಾಂಕ 28  ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!