ದೆಹಲಿಯ ಸಂಸತ್ ಭವನದಲ್ಲಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇಂದು ನಡೆಯಲಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಮೊಟ್ಟಮೊದಲ ಮಹಿಳಾ ಸದಸ್ಯರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಮಾಣ ವಚನ ಸ್ವೀಕರಿಸುವುದರ ಮೂಲಕ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದ್ದಾರೆ.
ಲೋಕಸಭಾ ಸದಸ್ಯರಾಗಿ ಇಂದು ಪ್ರಭಾ ಮಲ್ಲಿಕಾರ್ಜುನ್ ಪ್ರಮಾಣ
